Saturday, June 6, 2026
Homeಕರಾವಳಿಪುಂಜಾಲಕಟ್ಟೆಯಲ್ಲಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಪುಂಜಾಲಕಟ್ಟೆಯಲ್ಲಿ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಇಲ್ಲಿನ ಮಾಲಾಡಿ ನಿವಾಸಿ ಪ್ರಶಾಂತ್ (33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹಾಗಾಗಿ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ.


ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!