Wednesday, July 22, 2026
Homeಕರಾವಳಿಉಡುಪಿಉಡುಪಿ; ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿ ವ್ಯಕ್ತಿ ಸಾವು

ಉಡುಪಿ; ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿ ವ್ಯಕ್ತಿ ಸಾವು

- Advertisement -
- Advertisement -

ಉಡುಪಿ; ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ವ್ಯಕ್ತಿ ಸಾವನ್ನಪ್ಪಿರುವ ಉಡುಪಿಯ ಶಿರ್ವ ತೊಟ್ಲಗುರಿ ಬಳಿ ನಡೆದಿದೆ.

ತೊಟ್ಲಗುರಿ ನಿವಾಸಿ ರಾಜು(45) ಮೃತ ದುರ್ದೈವಿ. ರಾಜು ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.

ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.ಅಷ್ಟರಲ್ಲಿ ರಾಜು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!