Wednesday, June 24, 2026
Homeಕರಾವಳಿಸುಳ್ಯ; ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸುಳ್ಯ; ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸುಳ್ಯ; ಬಾವಿಗೆ  ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನಡೆದಿದೆ. ದಿ. ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಮೃತ ದುರ್ದೈವಿ.

ಡೇನಿಸ್ ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!