Wednesday, June 3, 2026
Homeಕರಾವಳಿಮಂಗಳೂರು; ಕಿನ್ನಿಗೋಳಿಯಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು; ಕಿನ್ನಿಗೋಳಿಯಲ್ಲಿ ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿನ್ನಿಗೋಳಿಯ ರಾಮನಗರದಲ್ಲಿ ನಡೆದಿದೆ.

ಕಿನ್ನಿಗೋಳಿ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್‌ನ ಮಾಲಕ ಉಮೇಶ್‌ ಆಚಾರ್ಯ (62) ಮೃತ ದುರ್ದೈವಿ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ತನ್ನ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಿನ್ನಿಗೋಳಿ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾಗಿದ್ದ ಅವರು ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರಾಗಿದ್ದರು.

- Advertisement -

Latest News

error: Content is protected !!