Sunday, June 7, 2026
Homeಕರಾವಳಿಮಂಗಳೂರುಮಂಗಳೂರು: ಫುಟ್‌ಪಾತ್‌ನಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕ; ಬಟ್ಟೆ ಬಿಚ್ಚಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ...

ಮಂಗಳೂರು: ಫುಟ್‌ಪಾತ್‌ನಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕ; ಬಟ್ಟೆ ಬಿಚ್ಚಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಗರ್ಲ್ಸ್

- Advertisement -
- Advertisement -

ಮಂಗಳೂರು: ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನ ಬಟ್ಟೆ ಬಿಚ್ಚಿಸಿ ಆತನನ್ನು ಯುವತಿಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ.ಶಬರಿ ಬಂಧಿತ ಆರೋಪಿ.

https://youtu.be/QGGd3eR7M78?si=uTRivv7Hxim-yykz

ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಶಬರಿ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಯುವತಿಯ ಧೈರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Latest News

error: Content is protected !!