- Advertisement -
- Advertisement -
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಸುಳ್ಯದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದೆ.ಮಂಡೆಕೋಲು ಗ್ರಾಮದ ದೇವರಗುಂಡ ಶೇಷಪ್ಪ ಗೌಡ ನಾಪತ್ತೆಯಾದವರು. ಅವರು ಫೆ.7 ರಂದು ನಾಪತ್ತೆಯಾಗಿದ್ದಾರೆ.
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ಮನೆಯವರು ತಿಳಿಸಿದ್ದಾರೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೋಲೀಸ್ ಠಾಣೆ ಅಥವಾ ಮನೆಯವರ ದೂರವಾಣಿ ಮೊಬೈಲ್ ನಂಬರ್ ಗೆ 9740884782 ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ
- Advertisement -