Saturday, June 28, 2025
Homeಕರಾವಳಿಕೆಲಸಕ್ಕೆಂದು ಹೋದ ಉಪ್ಪಿನಂಗಡಿಯ ಯುವಕ ನಾಪತ್ತೆ

ಕೆಲಸಕ್ಕೆಂದು ಹೋದ ಉಪ್ಪಿನಂಗಡಿಯ ಯುವಕ ನಾಪತ್ತೆ

spot_img
- Advertisement -
- Advertisement -

ಉಪ್ಪಿನಂಗಡಿ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ನಾಪತ್ತೆದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಗೋಳಿತೊಟ್ಟು ಗ್ರಾಮದ ಅಂಬೂಡೇಲು ನಿವಾಸಿ ವರ್ಗೀಸ್ (29) ನಾಪತ್ತೆಯಾದ ವ್ಯಕ್ತಿ. ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕರಾಗಿದ್ದು, ಕಳೆದ ಮೇ 31ರಂದು ಮನೆಯಿಂದ ಹೊರಟು ಈ ತನಕ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ ಎಂದು ಇವರ ಸಹೋದರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈತನ ಪತ್ತೆಯಾದಲ್ಲಿ ಉಪ್ಪಿನಂಗಡಿ ಠಾಣೆ (08251- 251055)ಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.

- Advertisement -
spot_img

Latest News

error: Content is protected !!