Thursday, June 4, 2026
Homeಕರಾವಳಿಸುಳ್ಯ; ಆಧಾರ್ ಕಾರ್ಡ್ ತಿದ್ದುಪಡಿಗೆಂದು ಹೋದ ವ್ಯಕ್ತಿ ನಾಪತ್ತೆ

ಸುಳ್ಯ; ಆಧಾರ್ ಕಾರ್ಡ್ ತಿದ್ದುಪಡಿಗೆಂದು ಹೋದ ವ್ಯಕ್ತಿ ನಾಪತ್ತೆ

- Advertisement -
- Advertisement -

ಸುಳ್ಯ; ಆಧಾರ್ ಕಾರ್ಡ್ ತಿದ್ದುಪಡಿಗೆಂದು ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಚೆಂಬು ಗ್ರಾಮದಲ್ಲಿ ನಡೆದಿದೆ. ಚೆಂಬುಗ್ರಾಮದ ಮಿನುಂಗೂರು ಮನೆ ಬಾಲಕೃಷ್ಣ (65) ನಾಪತ್ತೆಯಾದವರು.

ಬಾಲಕೃಷ್ಣ (65) ಅವರು ಆಧಾರ್ ಕಾರ್ಡ್ ತಿದ್ದುಪಡಿಗೆಂದು ಅರಂತೋಡಿಗೆ ತೆರಳಿದ್ದರು. ಅಲ್ಲಿಂದ ಸುಳ್ಯ ಕಡೆಗೆ ಬರುವ ವ್ಯಾನ್ ನಲ್ಲಿ ತೆರಳಿದ್ದು ಮತ್ತೆ ಮರಳಿ ಹಿಂತಿರುಗದೆ ಇರುವುದರಿಂದ ಮನೆಯವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾವಚಿತ್ರದಲ್ಲಿರುವ ವ್ಯಕ್ತಿಯು ಕಂಡುಬಂದಲ್ಲಿ ಸುಳ್ಯ ಠಾಣೆಗೆ ತಿಳಿಸುವಂತೆ ಅಥವಾ 9731435253, 7760505928 ಸಂಖ್ಯೆಗೆ ತಿಳಿಸುವಂತೆ ಕೋರಲಾಗಿದೆ.

- Advertisement -

Latest News

error: Content is protected !!