Sunday, February 16, 2025
Homeಕರಾವಳಿಉಡುಪಿಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆ

spot_img
- Advertisement -
- Advertisement -

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಕಾಪು ಉಳಿಯಾರಗೋಳಿ ಗ್ರಾಮದ ಕಲ್ಯ ಭಾರತ್ ನಗರದಲ್ಲಿ ನಡೆದಿದೆ.  ರಾಮ ದೇವಾಡಿಗ (64) ನಾಪತ್ತೆಯಾದ ವ್ಯಕ್ತಿ. ಇವರು ಜನವರಿ 10ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾ ಡುತ್ತಾರೆ.

- Advertisement -
spot_img

Latest News

error: Content is protected !!