Thursday, June 26, 2025
Homeಕರಾವಳಿಉಡುಪಿಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

ಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

spot_img
- Advertisement -
- Advertisement -

ಉಡುಪಿ: ಖಾಸಗಿ ಬಸ್ಸಿನ ಚೆಕ್ಕಿಂಗ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ನಾಪತ್ತೆಯಾದವರು.

ಸುಧೀಂದ್ರ ಅವರು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ:9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾದಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!