Thursday, June 4, 2026
Homeಕರಾವಳಿಉಡುಪಿಕುಂದಾಪುರ, ಎಂಬಿಎಂ ಪದವೀಧರ ನಾಪತ್ತೆ

ಕುಂದಾಪುರ, ಎಂಬಿಎಂ ಪದವೀಧರ ನಾಪತ್ತೆ

- Advertisement -
- Advertisement -

ಕುಂದಾಪುರ: ಎಂಬಿಎಂ ಪದವೀಧರ ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ವಡೇರಹೋಬಳಿ ಗ್ರಾಮದ ನಿವಾಸಿ ಅಜಿತ್ ಕುಮಾರ್ ಶೆಟ್ಟಿ(33) ಎಂಬವರು ಮೇ 10ರಂದು ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಎಂಬಿಎ ವಿದ್ಯಾಭ್ಯಾಸ ಮಾಡಿರುವ ಇವರು, 5.6 ಅಡಿ ಎತ್ತರ, ಎಣ್ಣೆ ಗೆಂಪು ಮೈಬಣ್ಣ , ಕೋಲು ಮುಖ ಹೊಂದಿದ್ದು, ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!