Saturday, June 6, 2026
Homeತಾಜಾ ಸುದ್ದಿಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ಯುವಕ ಸಾವು

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ, ಯುವಕ ಸಾವು

- Advertisement -
- Advertisement -

ಗದಗ:ಗಣೇಶ ವಿಸರ್ಜನೆ ವೇಳೆ ಚಾಕು ಇರಿದು ಯುವಕನನ್ನು ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ಗದಗದ ತೋಂಟದಾರ್ಯ ಮಠದ ಬಳಿ ನಡೆದಿದೆ. ಸುದೀಪ್ ಸಾವನ್ನಪ್ಪಿದ ಯುವಕ.

ಸುದೀಪ್ ಮುಂಡೆವಾಡಿ(22)ಕೊಲೆಯಾದ ಯುವಕ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ ಎಂದು ಆರೋಪಿಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಯಲ್ಲಿ ಸುದೀಪ್ ಸಾವನ್ನಪ್ಪಿದ್ದಾನೆ.ಸುದೀಪ್​​ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಕುರಿತು ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!