Friday, June 5, 2026
Homeಕರಾವಳಿಕಾಸರಗೋಡಿನಲ್ಲಿ ಚೂರಿಯಿಂದ ಇರಿದು ಯುವಕನ ಕೊಲೆ

ಕಾಸರಗೋಡಿನಲ್ಲಿ ಚೂರಿಯಿಂದ ಇರಿದು ಯುವಕನ ಕೊಲೆ

- Advertisement -
- Advertisement -

ಕಾಸರಗೋಡು: ಚೂರಿಯಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಬದಿಯಡ್ಕದಲ್ಲಿ ನಡೆದಿದೆ.

ಮಧೂರು ಅರಂತೋಡಿನ ಸಂದೀಪ್ ಗೆ ಕೊಲೆಯಾದವರು.ಯುವತಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ
ಪೆರ್ಲ ಕಜಂಪಾಡಿಯ ಪವನ್ ರಾಜ್ ಎಂಬಾತ ಚೂರಿಯಿಂದ ಇರಿದಿದ್ದಾನೆ.

ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ ರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನದ ವೇಳೆ ಮೃತಪಟ್ಟಿದ್ದಾರೆ.

ಇದೀಗ ಆರೋಪಿಯ ಪತ್ತೆಗೆ ಬದಿಯಡ್ಕ ಪೊಲೀಸರು ಶೋಧ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!