Monday, May 6, 2024
Homeಕರಾವಳಿಫ್ಲಿಫ್ ಕ್ಲಾರ್ಟ್ ನಲ್ಲಿ ಲ್ಯಾಪ್ ಟಾಪ್ ಆರ್ಡರ್ ಮಾಡಿದ ಮಂಗಳೂರಿನ ವ್ಯಕ್ತಿಗೆ ಬಂತು ದೊಡ್ಡ ಕಲ್ಲು

ಫ್ಲಿಫ್ ಕ್ಲಾರ್ಟ್ ನಲ್ಲಿ ಲ್ಯಾಪ್ ಟಾಪ್ ಆರ್ಡರ್ ಮಾಡಿದ ಮಂಗಳೂರಿನ ವ್ಯಕ್ತಿಗೆ ಬಂತು ದೊಡ್ಡ ಕಲ್ಲು

spot_img
- Advertisement -
- Advertisement -

ಮಂಗಳೂರು: ಫ್ಲಿಫ್ ಕ್ಲಾರ್ಟ್ ನಲ್ಲಿ ಲ್ಯಾಪ್ ಟಾಪ್ ಆರ್ಡರ್ ಮಾಡಿದ  ವ್ಯಕ್ತಿಗೆ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಬಂದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಚಿನ್ಮಯ ರಮಣ ಎಂಬವರು ಈ ವಿಚಾರವನ್ನ ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದು, “ಲ್ಯಾಪ್‌ಟಾಪ್‌ ಆರ್ಡರ್ ಮಾಡಿದ್ದೆ. ಆದರೆ ಅದಕ್ಕೆ ಬದಲಾಗಿ ದೊಡ್ಡ ಕಲ್ಲು ಮತ್ತು ಇ-ತ್ಯಾಜ್ಯವನ್ನು ಸ್ವೀಕರಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಅವರು ಬಾಕ್ಸ್ ತೆರೆಯುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ ಮತ್ತು ಉತ್ಪನ್ನವು ತೆರೆದ ಬಾಕ್ಸ್ ವಿತರಣಾ ವ್ಯವಸ್ಥೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಫ್ಲಿಪ್‌ಕಾರ್ಟ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಸಂಪೂರ್ಣ ಮೊತ್ತವನ್ನು ಪಾವತಿಸಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!