Friday, June 5, 2026
Homeಕರಾವಳಿಬೆಳ್ತಂಗಡಿ: ಇಲಿಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ; ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗರ್ಡಾಡಿ ಗ್ರಾಮದ ಮಜಲು ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಸಂಜೀವ ಪೂಜಾರಿ (60) ಮೃತಪಟ್ಟವರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ವಿಪರೀತ ಅಮಲು ಪದಾರ್ಥ ಸೇವನೆ ಮಾಡುವ ಚಟವನ್ನು ಹೊಂದಿದ್ರು. ಅಮಲು ಪದಾರ್ಥ ಸೇವನೆಗೆ ಹಣದ ಕೊರತೆಯಿಂದಾಗಿ ಮನನೊಂದು ಇಲಿಪಾಷಾಣ ಸೇವಿಸಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!