Monday, June 29, 2026
Homeಕರಾವಳಿಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲ ಎಂದು  ಕೆಎಸ್ ಆರ್ ಟಿಸಿ ಬಸ್ ಗೆ ಕಲ್ಲು ಹೊಡೆದ ಭೂಪ

ಉಪ್ಪಿನಂಗಡಿ: ಬಸ್ ನಿಲ್ಲಿಸಿಲ್ಲ ಎಂದು  ಕೆಎಸ್ ಆರ್ ಟಿಸಿ ಬಸ್ ಗೆ ಕಲ್ಲು ಹೊಡೆದ ಭೂಪ

- Advertisement -
- Advertisement -

ಉಪ್ಪಿನಂಗಡಿ: : ಬಸ್ ನಿಲ್ಲಿಸಿಲ್ಲ ಎಂದು  ಕೆಎಸ್ ಆರ್ ಟಿಸಿ ಬಸ್ ಗೆ ವ್ಯಕ್ತಿಯೋರ್ವ ಕಲ್ಲು ಹೊಡೆದ ಘಟನೆ ನಿನ್ನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಗೆ ಕಲ್ಲು ಹೊಡೆದಿದ್ದಾನ,

ಉಪ್ಪಿನಂಗಡಿ ಸಮೀಪ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಈತ ತನಗೆ ಬೇಕಾದ ಸ್ಥಳದಲ್ಲಿ ಬಸ್ ನಿಲ್ಲಿಸಲು ಸೂಚಿಸಿದ್ದಾನೆ. ಬಸ್ ನಿಲ್ಲದೆ ಮುಂದೆ ಸಾಗಿದೆ‌. ಬಳಿಕ ಬಸ್‌ ನಿಲ್ಲಿಸಿದ ಜಾಗದಲ್ಲಿ ಬಸ್ ನಿಂದ ಇಳಿದು ಕಾರ್ಮಿಕ ಬಸ್‌ನ ಗಾಜಿಗೆ ಕಲ್ಲು ಎಸೆದಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!