Thursday, June 4, 2026
Homeಕರಾವಳಿಮಂಗಳೂರು; ಸುರತ್ಕಲ್ ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಮಂಗಳೂರು; ಸುರತ್ಕಲ್ ನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು; : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕುಲಾಯಿ ಪ್ರದೇಶದಲ್ಲಿ ನಡೆದಿದೆ. ಸಂತೋಷ್ ಮೃತ ದುರ್ದೈವಿ.

ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ಸಂತೋಷ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ಅದನ್ನು ತುಳಿದಿದ್ದಾರೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!