Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮೃತದೇಹ ಹೂತಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು: ಮುಖಕ್ಕೆ...

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮೃತದೇಹ ಹೂತಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು: ಮುಖಕ್ಕೆ ಕವರ್ ಮಾಡಿ ಕರೆತಂದ ವಕೀಲರು

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು)  ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾನೆ.

ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಹೇಳಿಕೆ ನೀಡುತ್ತಿದ್ದಾನೆ.

- Advertisement -

Latest News

error: Content is protected !!