Saturday, June 6, 2026
Homeಕರಾವಳಿಪುತ್ತೂರು; ಮಾಡಾವಿನಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ; ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಯುವಕ...

ಪುತ್ತೂರು; ಮಾಡಾವಿನಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ; ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಯುವಕ ಸಾವು

- Advertisement -
- Advertisement -

ಪುತ್ತೂರು; ತಾನು ಕಾರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ತನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಇತ್ತೀಚೆಗೆ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಪುತ್ತೂರು ತಾಲೂಕಿನ ಮಾಡಾವಿನ ಕಟ್ಟತ್ತಾರಿನ ಯುವಕ ನಾ‌ಸಿರ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ನಾಸೀರ್ ಅವರಿಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಿಸದೇ ಇದೀಗ ನಾಸಿರ್ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!