Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀಗೆ...

ಬೆಳ್ತಂಗಡಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀಗೆ ಸನ್ಮಾನ

spot_img
- Advertisement -
- Advertisement -

ಬೆಳ್ತಂಗಡಿ ; ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ  ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಶ್ರೀ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ  ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಜಯಂತ್, ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ  ಇವರುಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!