Sunday, July 19, 2026
Homeಕರಾವಳಿಮಂಗಳೂರುಮಂಗಳೂರು; ಯುವತಿಯ ಮಾನಭಂಗಕ್ಕೆ ಯತ್ನಿಸಿದ ಅಪ್ರಾಪ್ತ ಬಾಲಕ

ಮಂಗಳೂರು; ಯುವತಿಯ ಮಾನಭಂಗಕ್ಕೆ ಯತ್ನಿಸಿದ ಅಪ್ರಾಪ್ತ ಬಾಲಕ

- Advertisement -
- Advertisement -

ಮಂಗಳೂರು; ಅಪ್ರಾಪ್ತ ಬಾಲಕ ಯುವತಿಯನ್ನು ಮಾನಭಂಗಕ್ಕೆ ಯತ್ನಿಸಿದ ಘಟನ ಉಳ್ಳಾಲದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಯುವತಿ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ಬಂದ ಅಪ್ರಾಪ್ತ ಬಾಲಕ ಆಕೆಯ ದೇಹ ಸ್ಪರ್ಶಸಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.  ಈ ಸಂದರ್ಭ ಸ್ಥಳೀಯರು ಧಾವಿಸಿ ಬಂದು ಯುವತಿಯನ್ನು ರಕ್ಷಿಸಿದ್ದಾರೆ. ಸಹಕಾರದೊಂದಿಗೆ ಆರೋಪಿಯನ್ನು ಹಿಡಿದು ಕೊಣಾಜೆ ಪೋಲೀಸರ ವಶಕ್ಕೆ ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!