Sunday, June 7, 2026
Homeಕರಾವಳಿಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಗೆ ಜಾಮೀನು ಮಂಜೂರು

ಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿಗೆ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ.

ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ಕಾನ ನಿವಾಸಿ ಮುಹಮ್ಮದ್ ಶಾಫಿ(35)ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿತ್ತು. ಸ್ಥಳೀಯ ನಿವಾಸಿ ಯುವಕ ತ್ವಾಹಿರ್ (24) ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ.  ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಶನಿವಾರ ನೀಡಿದೆ.

ಆರೋಪಿ ಪರ ವಕೀಲರಾದ ಜೀಶಾನ್ ಅಲಿ ಸುರತ್ಕಲ್ ವಾದಿಸಿದ್ದು ತಾಜುದ್ದೀನ್ ಸಹಕರಿಸಿದ್ದರು.

- Advertisement -

Latest News

error: Content is protected !!