Friday, May 3, 2024
Homeಕರಾವಳಿಮಂಗಳೂರು: ಎಬಿವಿಪಿಯ 40 ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

ಮಂಗಳೂರು: ಎಬಿವಿಪಿಯ 40 ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

spot_img
- Advertisement -
- Advertisement -

ಮಂಗಳೂರು: ರಾಯಚೂರಿನಲ್ಲಿ ಫೆಬ್ರುವರಿ 20 ಮತ್ತು 21 ರಂದು ನಡೆಯುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ 40 ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಫ್ರೊ. ಪಿ.ಎಲ್ ಧರ್ಮ ಇವರು ಬಿಡುಗಡೆಗೊಳಿಸಿದರು .

ಈ ಸಂದರ್ಭದಲ್ಲಿ ರಾಜ್ಯ ಕಾರ್ಯ ಸಮಿತಿ ಸದಸ್ಯ ಮಣಿಕಂಠ ಕಳಸ, ನಗರ ಸಂಘಟನ ಕಾರ್ಯದರ್ಶಿ ಅಜಯ್ ಪ್ರಭು ಹಾಗೂ ಮಹಾನಗರ ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!