Thursday, June 4, 2026
Homeತಾಜಾ ಸುದ್ದಿಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ 100 ರೂ. ಶುಲ್ಕ ಹೆಚ್ಚಳಕ್ಕೆ ಮನವಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ 100 ರೂ. ಶುಲ್ಕ ಹೆಚ್ಚಳಕ್ಕೆ ಮನವಿ

- Advertisement -
- Advertisement -

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣವು ದೇಶೀಯ ಪ್ರಯಾಣಿಕರ ಮೇಲಿನ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂ ಹೆಚ್ಚಿಸುವಂತೆ ಕೋರಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಹೊರಡುವ ಪ್ರಯಾಣಿಕರಿಗೆ ಶುಲ್ಕ ವಿಧಿಸಲು ಅನುಮತಿ ಕೋರಿದೆ.

ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವ ಸಲುವಾಗಿ ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದೆ. ವಿಮಾನ ನಿಲ್ದಾಣವು ತನ್ನ ಇತ್ತೀಚಿನ ಸುಂಕದ ವಿವರಗಳ ಸಲ್ಲಿಕೆಯಲ್ಲಿ, ಈ ಅಕ್ಟೋಬರ್‌ನಿಂದ ದೇಶೀಯ ಪ್ರಯಾಣಿಕರ ಮೇಲೆ ರೂ 250ರಷ್ಟು ಯುಡಿಎಫ್ ವಿಧಿಸಲು ಅನುಮತಿ ಕೇಳಿದೆ. ಮತ್ತು ಮಾರ್ಚ್ 31, 2026 ರ ವೇಳೆಗೆ ಅದನ್ನು ರೂ 725 ಕ್ಕೆ ಹೆಚ್ಚಿಸಲು ಕೋರಿದೆ.

- Advertisement -

Latest News

error: Content is protected !!