Saturday, October 17, 2026
Homeಕರಾವಳಿಮಂಗಳೂರಿನಲ್ಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅರೆಸ್ಟ್

ಮಂಗಳೂರಿನಲ್ಲಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅರೆಸ್ಟ್

- Advertisement -
- Advertisement -

ಮಂಗಳೂರು: ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ‌ಮಾಡಿದ್ದಾರೆ.ಪಂಪ್ ವೆಲ್ ಬಳಿ ಮೂವರು ಬಂಧಿತರು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ 1.57 ಕೋಟಿ ರೂಪಾಯಿ ಮೌಲ್ಯದ 1.5 ಕೆಜಿ ಅಂಬರ್ ಗ್ರೀಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿಗಳಾದ ಪ್ಯಾರೇಜಾನ್ ಅಲಿಯಾಸ್ ಸೇಟು, ಬದ್ರುದ್ದೀನ್ ಅಲಿಯಾಸ್ ಬದ್ರು ಮತ್ತು ತಮಿಳುನಾಡು ಮೂಲದ ಆರ್. ರಾಜೇಶ್ ಬಂಧಿತ ಆರೋಪಿಗಳಾಗಿದ್ದಾರೆ.

- Advertisement -

Latest News

error: Content is protected !!