Friday, June 27, 2025
Homeಕರಾವಳಿಮಂಗಳೂರು: ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ.

ಆಯುಕ್ತರಿಗೆ ಎರಡು ದಿನಗಳ ಹಿಂದೆ ಅವರಲ್ಲಿ ಜ್ವರ ಲಕ್ಷಣ ಕಂಡುಬಂದಿತ್ತು. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯ ಸಿಬ್ಬಂದಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ನಗರದ ಖಾಸಗಿ ಆಸ್ಪತ್ರೆಗೆ ಬೆಳಗ್ಗೆ ದಾಖಲಾಗಿದ್ದಾರೆ. ಆಯುಕ್ತರ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!