Thursday, June 4, 2026
Homeಕರಾವಳಿಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ ವರ್ಗಾವಣೆ

ಗೃಹ ಸಚಿವರ ಆಪ್ತ ಕಾರ್ಯದರ್ಶಿಯಾಗಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ ವರ್ಗಾವಣೆ

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಕೆಎಎಸ್ ಅಧಿಕಾರಿ ಚನ್ನಬಸಪ್ಪ ಕೆ. ಅವರನ್ನು ವರ್ಗಾವಣೆ ‌ಮಾಡಲಾಗಿದೆ.

ಗೃಹ ಸಚಿವ ಡಾ‌. ಪರಮೇಶ್ವರ್ ಅವರ ಆಪ್ತ ಕಾರ್ಯದರ್ಶಿಯಾಗಿ ಚನ್ನಬಸಪ್ಪ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆಎಎಸ್ ಸೂಪರ್ ಟೈಂ‌ ಸ್ಕೇಲ್ ಅಧಿಕಾರಿಯಾಗಿರುವ ಚನ್ನಬಸಪ್ಪ ಡಾ. ಜಿ. ಪರಮೇಶ್ವರ್ ಗೃಹ ಸಚಿವರಾಗಿರುವವರೆಗೂ ಆಪ್ತ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

- Advertisement -

Latest News

error: Content is protected !!