Wednesday, June 3, 2026
Homeಕರಾವಳಿಮಂಗಳೂರು: ತಾವು ಭಾಗಿಯಾಗುವ ಕಾರ್ಯಕ್ರಮಗಳಲ್ಲಿ ಹೂಗುಚ್ಛಗಳಿಗೆ ನಿಷೇಧ ಹೇರಿದ ಜಿಲ್ಲಾಧಿಕಾರಿ

ಮಂಗಳೂರು: ತಾವು ಭಾಗಿಯಾಗುವ ಕಾರ್ಯಕ್ರಮಗಳಲ್ಲಿ ಹೂಗುಚ್ಛಗಳಿಗೆ ನಿಷೇಧ ಹೇರಿದ ಜಿಲ್ಲಾಧಿಕಾರಿ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಡಿಸಿ  ಮುಲ್ಲೈ ಮುಗಿಲನ್  ತಮ್ಮನ್ನು ಅಧಿಕಾರಿಗಳು ಭೇಟಿ ಮಾಡುವ ಸಂದರ್ಭದಲ್ಲಿ ಹಾಗೂ ತಾವು ಭಾಗವಹಿಸುವ ಯಾವುದೇ ಸರಕಾರಿ, ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಹೂಗುಚ್ಛ ನೀಡುವುದನ್ನು ನಿಷೇಧಿಸಿದ್ದಾರೆ.

ಹೂಗುಚ್ಛ ನೀಡುವ ಆಸಕ್ತಿ ಇರುವವರು ಅದರ ಬದಲಿಗೆ ಪುಸ್ತಕ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿರುವುದಾಗಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

- Advertisement -

Latest News

error: Content is protected !!