Monday, June 8, 2026
Homeಕರಾವಳಿಮಂಗಳೂರು: ಉದ್ಯಮಿ ಎಜೆ ಶೆಟ್ಟಿ ಮನೆಗೆ ಆದಾಯ ತೆರಿಗೆ ಇಲಾಖೆ ದಾಳಿ

ಮಂಗಳೂರು: ಉದ್ಯಮಿ ಎಜೆ ಶೆಟ್ಟಿ ಮನೆಗೆ ಆದಾಯ ತೆರಿಗೆ ಇಲಾಖೆ ದಾಳಿ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ವಿವಿಧ ಉದ್ಯಮಿಗಳ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಮಂಗಳೂರು ನಗರದ ಎಜೆ ಆಸ್ಪತ್ರೆಯ ಎ.ಜೆ. ಶೆಟ್ಟಿ ಅವರ ಮನೆ, ಯೆನೆಪೋಯಾ ಆಸ್ಪತ್ರೆಯ ಮಾಲೀಕರ ಬೈಂದೂರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಐಟಿ ಅಧಿಕಾರಿಗಳಿಂದ ಇಬ್ಬರು ಉದ್ಯಮಿಗಳ ಮನೆಯಲ್ಲಿ ಶೋಧ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!