Saturday, May 11, 2024
Homeಕರಾವಳಿಮಂಗಳೂರು: ಬಸ್ ನಲ್ಲಿ ಕಿರುಕುಳ ನೀಡಿದ ವ್ಯಕ್ತಿಗೆ ಪೊಲೀಸರೆದುರೇ ಕಪಾಳಮೋಕ್ಷ ಮಾಡಿದ ಯುವತಿ

ಮಂಗಳೂರು: ಬಸ್ ನಲ್ಲಿ ಕಿರುಕುಳ ನೀಡಿದ ವ್ಯಕ್ತಿಗೆ ಪೊಲೀಸರೆದುರೇ ಕಪಾಳಮೋಕ್ಷ ಮಾಡಿದ ಯುವತಿ

spot_img
- Advertisement -
- Advertisement -

ಮಂಗಳೂರು: ನಗರದ ಕೆ.ಎಸ್‌.ಹೆಗ್ಡೆ ಕಾಲೇಜಿನಿಂದ ಖಾಸಗಿ ಬಸ್‌ನಲ್ಲಿ ಪಂಪ್‌ವೆಲ್‌ಗೆ ಹೋಗುತ್ತಿದ್ದಾಗ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ ಮಧ್ಯವಯಸ್ಸಿನ ವ್ಯಕ್ತಿಯೋರ್ವ ಕಿರುಕುಳ ನೀಡಿದ ಬಗ್ಗೆ ಯುವತಿಯೊಬ್ಬರು ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು.

ಈ ಘಟನೆ ಜ.14ರಂದು ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಸರಗೋಡು ನಿವಾಸಿ ಹುಸೇನ್ (41) ಬಂಧಿತ ಕಾಮುಕ.

ಆರೋಪಿಯ ಬಗ್ಗೆ ಮಾಹಿತಿ ನೀಡಲು ಪೊಲೀಸ್ ಕಮಿಷನರ್ ಇಂದು ಪತ್ರಿಕಾಗೋಷ್ಟಿ ಕರೆದಿದ್ದರು. ಈ ವೇಳೆ ಆರೋಪಿಯನ್ನೂ ಮಾಧ್ಯಮದವರ ಮುಂದೆ ಕರೆತಂದರು. ಅಲ್ಲಿಯೇ ಇದ್ದ ಯುವತಿ ಆರೋಪಿಯನ್ನು ಕಂಡೊಡನೆ ಪೊಲೀಸರ ಎದುರೇ ಆತನಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆಯಿತು.

- Advertisement -
spot_img

Latest News

error: Content is protected !!