- Advertisement -
![]()
- Advertisement -
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕ ಚುನಾವಣೆಯಲ್ಲಿ ಪುತ್ತೂರು ವಿಭಾಗ, ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಸ್ಪರ್ಧಿಸಿ ಪ್ರಚಂಡ ಮತಗಳಿಂದ ಜಯಶಾಲಿಯಾಗಿ ಜಿಲ್ಲಾ ನಿರ್ದೇಶಕರಾಗಿ ಪ್ರಭಾಕರ್ ಎಚ್ ಆರಂಬೋಡಿ ಯವರು ಆಯ್ಕೆಯಾಗಿದ್ದಾರೆ.
- Advertisement -


