Thursday, June 4, 2026
Homeಅಪರಾಧಮಂಗಳೂರು: ಬಾತ್ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾದ ಕಾಲೇಜ್ ವಿದ್ಯಾರ್ಥಿನಿ

ಮಂಗಳೂರು: ಬಾತ್ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾದ ಕಾಲೇಜ್ ವಿದ್ಯಾರ್ಥಿನಿ

- Advertisement -
- Advertisement -

ಮಂಗಳೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹ್ಯತೆಗೆ ಶರಣಾದ ಘಟನೆ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ನೀನಾ (19) ಎಂದು ಗುರುತಿಸಲಾಗಿದ್ದು, ಈಕೆ ಕಾಸರಗೋಡು ಮೂಲದವಳಾಗಿದ್ದು, ಕಂಕನಾಡಿಯ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ಕಲಿಕೆಯನ್ನು ಮಾಡುತ್ತಿದ್ದಳು.

ಬುಧವಾರ ಬಾತ್ ರೂಮ್ ನಲ್ಲಿ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಹೆತ್ತವರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದ್ದೇನೆಂದು ಉಲ್ಲೇಖಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!