Friday, July 17, 2026
Homeಕರಾವಳಿದ.ಕ. ಡಿಸಿ ಕಚೇರಿಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಅಡ್ವೈಸರಿ ಸಭೆ

ದ.ಕ. ಡಿಸಿ ಕಚೇರಿಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಅಡ್ವೈಸರಿ ಸಭೆ

- Advertisement -
- Advertisement -

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಸಿಟಿ ಲೆವೆಲ್ ಅಡ್ವೈಸರಿ ಕಮಿಟಿಯ ಸಭೆ ಇಂದು ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಪಾಲ್ಗೊಂಡಿದ್ದರು.

ಅಲ್ಲದೇ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಸ್ಮಾರ್ಟ್ ಸಿಟಿ ಎಂಡಿ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!