Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ ಆರೋಪಿಗಳು

ಮಂಗಳವಾರ ಮಧ್ಯಾಹ್ನ ಪೊಲೀಸರು ಮಾಲಾಡಿ ಕೋರ್ಟ್ ರಸ್ತೆ ಕಡೆಯಿಂದ ಗೋಲ್ಡ್ ಫಿಂಚ್ ಮೈದಾನದ ಕಡೆಗೆ ಹೋಗುತ್ತಿದ್ದಾಗ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ಕಾವೂರು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದರು. ಈ ವೇಳೆ ಆರೋಪಿಗಳ ಬಣ್ಣ ಬಯಲಾಗಿದೆ.

- Advertisement -

Latest News

error: Content is protected !!