Sunday, May 5, 2024
Homeಕರಾವಳಿನಾಳೆ ನಿಗದಿಯಂತೆ ನಡೆಯಲಿವೆ ಮಂಗಳೂರು ವಿವಿಯ ಪದವಿ ಪರೀಕ್ಷೆಗಳು

ನಾಳೆ ನಿಗದಿಯಂತೆ ನಡೆಯಲಿವೆ ಮಂಗಳೂರು ವಿವಿಯ ಪದವಿ ಪರೀಕ್ಷೆಗಳು

spot_img
- Advertisement -
- Advertisement -

ಮಂಗಳೂರು: ನಾಳೆ ನಿಗದಿಯಂತೆ ಮಂಗಳೂರು  ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳುನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.

ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಾನುಕೂಲತೆ ಇದ್ದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ವಿವಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!