Saturday, May 4, 2024
Homeಕರಾವಳಿಉಡುಪಿವೀಕೆಂಡ್ ಕರ್ಫ್ಯೂ ಘೋಷಣೆಯಾದರೆ ಮಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ

ವೀಕೆಂಡ್ ಕರ್ಫ್ಯೂ ಘೋಷಣೆಯಾದರೆ ಮಂಗಳೂರು ವಿವಿ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಿಕೆ

spot_img
- Advertisement -
- Advertisement -

ಮಂಗಳೂರು: ವೀಕೆಂಡ್ ಕರ್ಫ್ಯೂ ಘೋಷಣೆಯಾದ್ರೆ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ಪರೀಕ್ಷೆಗಳು ಮುಂದೂಡಿಕೆಯಾಗಲಿವೆ.

ಆಗಸ್ಟ್ 14ರಂದು ನಿಗದಿಯಾಗಿರುವ ಪರೀಕ್ಷೆಗಳು ವೀಕೆಂಡ್ ಕರ್ಫ್ಯೂ ಇಲ್ಲದಿದ್ದರೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಇದೇ ವೇಳೆ ಬಾಕಿ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.

ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರಿಗೆ ಮತ್ತು ಸ್ನಾತಕೋತ್ತರ ವಿಭಾಗಗಳ ಸಂಯೋಜಕರಿಗೆ ಸುತ್ತೋಲೆ ರವಾನಿಸಿದೆ.

- Advertisement -
spot_img

Latest News

error: Content is protected !!