Sunday, June 7, 2026
Homeಕರಾವಳಿಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ : ಕಾಲೇಜಿಗೆ ಮಂಗಳೂರು...

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ : ಕಾಲೇಜಿಗೆ ಮಂಗಳೂರು ವಿವಿ ರಿಜಿಸ್ಟ್ರಾರ್ ಭೇಟಿ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಕಾಲೇಜಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲ ಸಚಿವರು ಭೇಟಿ ನೀಡಿದ್ದಾರೆ‌‌.

ಮಂಗಳೂರು ವಿವಿ ಕುಲಸಚಿವ ಕಿಶೋರ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಪ್ರಾಂಶುಪಾಲರು ಮತ್ತು ಶಿಕ್ಷಕರ ಜೊತೆ ಮಾತುಕತೆ ಕುಲ ಸಚಿವರು ಮಾತುಕತೆ ನಡೆಸಿದ್ದಾರೆ.

ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿತ್ತು.

- Advertisement -

Latest News

error: Content is protected !!