Sunday, April 28, 2024
Homeಕರಾವಳಿಮಂಗಳೂರು: ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ !

ಮಂಗಳೂರು: ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ !

spot_img
- Advertisement -
- Advertisement -

ಮಂಗಳೂರು: ನಗರದ ಕಂಕನಾಡಿ ಬಳಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗುರುವಾರ ರಾತ್ರಿಯಿಂದಲೇ ಈ ಕಾರು ಕಂಕನಾಡಿಯಲ್ಲಿ ನಿಂತಿತ್ತು ಎಂದು ಸ್ಥಳೀಯರು‌ ಮಾಹಿತಿ ನೀಡಿದ್ದಾರೆ.

ಇಂದು ಮಧ್ಯಾಹ್ನವೂ ಈ ಕಾರು ಅನಾಥ ಸ್ಥಿತಿಯಲ್ಲಿರುವುದನ್ನು ಕಂಡ ಸಾರ್ವಜನಿಕರು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಅಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!