Thursday, June 4, 2026
Homeಕರಾವಳಿಮಂಗಳೂರಿನ ಎಸ್ಸಾಮ್ ಮನ್ಸೂರ್ ಖತರ್ ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ

ಮಂಗಳೂರಿನ ಎಸ್ಸಾಮ್ ಮನ್ಸೂರ್ ಖತರ್ ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ

- Advertisement -
- Advertisement -

ದೋಹಾ: ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್ ಅವರು ಖತರ್ ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಅವರು ಪ್ರಸ್ತುತ ಖತರ್‌ನ ದೋಹಾದಲ್ಲಿ ನೆಲೆಸಿದ್ದಾರೆ.

ಮನ್ಸೂರ್ ಹಸನಬ್ಬ ಹೆಂತಾರ್ ಮತ್ತು ರಝಿಯಾ ಸುಲೈಮಾನ್ ಸಾಲ್ಮರ ಅವರ ಹಿರಿಯ ಪುತ್ರನಾಗಿರುವ ಎಸ್ಸಾಮ್ ಮನ್ಸೂರ್, ಯುನಿವರ್ಸಿಟಿ ಆಫ್ ದೋಹಾ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ (ಯುಡಿಎಸ್‌ಟಿ)ಯಲ್ಲಿ ಮೊದಲ ವರ್ಷದ ಪದವಿ ವ್ಯಾಸಾಂಗವನ್ನು ಮಾಡುತ್ತಿದ್ದಾರೆ.

- Advertisement -

Latest News

error: Content is protected !!