Monday, June 29, 2026
Homeಕರಾವಳಿಶಾಕಿಂಗ್ ಸುದ್ದಿ: ಕೊರೋನಾಕ್ಕೆ ಮದ್ದು ಕೊಡುವ ಮಂಗಳೂರಿನ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌

ಶಾಕಿಂಗ್ ಸುದ್ದಿ: ಕೊರೋನಾಕ್ಕೆ ಮದ್ದು ಕೊಡುವ ಮಂಗಳೂರಿನ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌

- Advertisement -
- Advertisement -

ಮಂಗಳೂರು: ದಿನಂದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢಪಟ್ಟಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯ ಮುಖ್ಯ ವೈದ್ಯರೊಬ್ಬರಿಗೆ ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ.

ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್‌‌ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ.

- Advertisement -

Latest News

error: Content is protected !!