Wednesday, December 6, 2023
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮೊದಲ ಸೋಂಕು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮೊದಲ ಸೋಂಕು ಪತ್ತೆ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ. ಪತ್ತೆಯಾದ ವ್ಯಕ್ತಿ‌ ಭಟ್ಕಳ ಮೂಲದವರಾಗಿದ್ದು, ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಅಂದಾಜು 22 ವರ್ಷದ ಯುವಕ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ ಹೇಳಿಕೆ ನೀಡಿದ್ದಾರೆ.

- Advertisement -
spot_img

Latest News

error: Content is protected !!