Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ವಂಚನೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು; ವಂಚನೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು; ವಂಚನೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧನ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್ ನಗರದ ನಿವಾಸಿ ಅನ್ವರ್ @ ಅನ್ವರ್ ಹುಸೇನ್(42) ಬಂಧಿತ ಆರೋಪಿ.

ಈತ ವಂಚನೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ದ 3ನೇ JMFC ನ್ಯಾಯಾಲಯ ಮಂಗಳೂರು ರವರು LPC ವಾರಂಟ್ ಹೊರಡಿಸಿತ್ತು. ಅದರಂತೆ ಆರೋಪಿಯನ್ನುಉಳ್ಳಾಲ ಪೊಲೀಸರು ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!