Saturday, August 29, 2026
Homeಕರಾವಳಿಮಂಗಳೂರುಮಂಗಳೂರು; ಜಾಮೀನು ಪಡೆದು ಕೋರ್ಟ್ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು; ಜಾಮೀನು ಪಡೆದು ಕೋರ್ಟ್ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು; ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದು ಕೋರ್ಟ್ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ.

ಲಕ್ಷ್ಮೀಶ ಬಾಬುನನ್ನು  ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಯ ತಂಡವು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರು ನಗರದ ಏಳನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!