- Advertisement -
- Advertisement -
ಮಂಗಳೂರು: ರಸ್ತೆ ಬದಿ ನಿಂತಿದ್ದ ವೃದ್ಧೆಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ನ.19ರ ಮಂಗಳವಾರ ಮಧ್ಯಾಹ್ನ ಪದವಿನಂಗಡಿಯಲ್ಲಿ ನಡೆದಿದೆ. ಜಯಶೀಲ (77) ಮೃತ ಮೃತ ವೃದ್ಧೆ.
ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -