Monday, May 17, 2021
Homeಕರಾವಳಿಸ್ಕೂಟರ್ ನಲ್ಲಿ ಬಂದು ಮರಳು ಲಾರಿಯನ್ನು ವಶಪಡಿಸಿದ ಮಂಗಳೂರು ಕಮೀಷನರ್ ಮತ್ತು ಡಿಸಿಪಿ

ಸ್ಕೂಟರ್ ನಲ್ಲಿ ಬಂದು ಮರಳು ಲಾರಿಯನ್ನು ವಶಪಡಿಸಿದ ಮಂಗಳೂರು ಕಮೀಷನರ್ ಮತ್ತು ಡಿಸಿಪಿ

- Advertisement -
- Advertisement -

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ.

ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ಅಡ್ಡ ಹಾಕಿದ ಅಧಿಕಾರಿಗಳು, ಲಾರಿ ಚಾಲಕನನ್ನು ಮತ್ತು ಮರಳು ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನ ಹಾಗು ಅದರ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

- Advertisement -
- Advertisment -

Latest News

error: Content is protected !!