- Advertisement -
- Advertisement -
ಮಂಗಳೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡೆಕ್ಟರ್ ಅಮಾನತು ಮಾಡಲಾಗಿದೆ.
ಉಳ್ಳಾಲ 44A 51 ಮುಡಿಪು ರೂಟ್ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ತೂಕಡಿಸುತ್ತಿದ್ದಳು. ಈ ವೇಳೆ ಆಕೆಗೆ ಗೊತ್ತಾಗದಂತೆ ಬಸ್ ಕಂಡಕ್ಟರ್ ಪ್ರದೀಪ್ ಆಕೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಬಸ್ ಕಂಡಕ್ಟರ್ ಹೀನ ಕೃತ್ಯವನ್ನು ಸಹ ಪ್ರಯಾಣಿಕರು ಯಾರೋ ವೀಡಿಯೋ ಮಾಡಿದ್ದಾರೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ವ್ಯಾಪಾಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮಂಗಳೂರು ಕೆಎಸ್ಆರ್ಟಿಸಿ ಡಿಸಿ ರಾಜೇಶ್ ಶೆಟ್ಟಿಯವರು ಬಸ್ ಕಂಡಕ್ಟರ್ ಪ್ರದೀಪ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
- Advertisement -