Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

- Advertisement -
- Advertisement -

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ.


ಚಲಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನ ಎಂಜಿನ್ ಭಾಗದಲ್ಲಿ ಹೊಗೆಯೊಂದಿಗೆ ಬೆಂಕಿ ಅವರಿಸಿಕೊಂಡಿದೆ. ಅದೇ ಸಮಯದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಡ್ರೈನೇಜ್ ಸಕ್ಕಿಂಗ್ ವಾಹನದಲ್ಲಿದ್ದ ನೀರನ್ನು ಬಳಸಿ ಬೆಂಕಿ ಆರಿಸುವ ಪ್ರಯತ್ನ ಮಾಡಲಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!