Wednesday, October 21, 2026
Homeಕರಾವಳಿಮಂಗಳೂರುಮಂಗಳೂರು; ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆರೋಗ್ಯ ಸಚಿವ ಯು ಟಿ ಖಾದರ್  ಭೇಟಿ

ಮಂಗಳೂರು; ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆರೋಗ್ಯ ಸಚಿವ ಯು ಟಿ ಖಾದರ್  ಭೇಟಿ

- Advertisement -
- Advertisement -

ಮಂಗಳೂರು; ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಮಂಗಳೂರಿನ ಉಳ್ಳಾಲ ತಾಲೂಕಿನ ಪ್ರಸಿದ್ಧ ತಲಪಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆರೋಗ್ಯ ಸಚಿವ ಯು ಟಿ ಖಾದರ್  ಇಂದು ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದರು.

ಈ ವೇಳೆ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, “ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪಾಕಟಾಕ್ಷ ಸದಾ ಸಮಸ್ತ ನಾಡಜನರ ಮೇಲಿರಲಿ. ನಮ್ಮ ನಾಡಿನಲ್ಲಿ ಸದಾ ಶಾಂತಿ, ನೆಮ್ಮದಿ ಹಾಗೂ ಸೌಹಾರ್ದತೆ ನೆಲೆಸಲಿ,” ಎಂದು ಹಾರೈಸಿದರು.

- Advertisement -

Latest News

error: Content is protected !!