Friday, June 27, 2025
Homeಕರಾವಳಿಮಂಗಳೂರುಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ

spot_img
- Advertisement -
- Advertisement -

ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯವಾಗಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಸಫಾನ್ ಗಾಯಗೊಂಡ ವ್ಯಕ್ತಿ.

ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವ‌ರ್ ನ್ನು ಸಫ್ಘಾನ್ ಪರಿಶೀಲಿಸಿದ್ದಾರೆ ಈ ಸಂದರ್ಭದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!