Wednesday, November 25, 2026
Homeಕರಾವಳಿಇಸ್ರೇಲ್‌ನಲ್ಲಿ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ

ಇಸ್ರೇಲ್‌ನಲ್ಲಿ ಮಂಗಳೂರು ಮೂಲದ ವ್ಯಕ್ತಿ ನಿಗೂಢ ಸಾವು; ಕೊಲೆ ಶಂಕೆ

- Advertisement -
- Advertisement -

ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅವರ ಸಾವಿನ ಹಿಂದೆ ಕೊಲೆ ನಡೆದಿರುವ ಶಂಕೆಯನ್ನು ವ್ಯಕ್ತಪಡಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದಾರೆ.

ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವೆಲ್ (41) ಮೃತಪಟ್ಟ ವ್ಯಕ್ತಿ. ಇಸ್ರೇಲ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ಅವರು ನಿಗೂಢವಾಗಿ ಸಾವನ್ನಪ್ಪಿರುವುದು ಕುಟುಂಬಸ್ಥರಲ್ಲಿ ಆತಂಕ ಹಾಗೂ ಅನುಮಾನಕ್ಕೆ ಕಾರಣವಾಗಿದೆ.

- Advertisement -

Latest News

error: Content is protected !!